ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 JULY 2024
SHIMOGA : ಬೈಕ್ ಮತ್ತು ಮಾರುತಿ ಓಮ್ನಿ (Omni) ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ನ್ಯಾಮತಿ ತಾಲೂಕು ಕೊಡತಾಳು ಗ್ರಾಮದ ಜಗದೀಶ್ (30) ಮೃತರು.
ಶಿವಮೊಗ್ಗ ತಾಲೂಕಿನ ಹಿಟ್ಟೂರು ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಹಾರನಹಳ್ಳಿ ಬ್ಯಾಂಕ್‌ಗೆ ಬರುತ್ತಿದ್ದಾಗ ಹಿಟ್ಟೂರು ಕ್ರಾಸ್ ಬಳಿ ಎದುರಿಗೆ ಬರುತ್ತಿದ್ದ ಒಮ್ಮಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಜಗದೀಶ್ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕುಂಸಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ – ಸಾಗರದ ತಾಳಗುಪ್ಪ ಬಳಿ ಹಗ್ಗ ತುಂಡಾಗಿ ಕೃಷಿಕನ ತಲೆ ಮೇಲೆ ಬಿದ್ದ ಕೊಂಬೆ, ಸಾವು, ಹೇಗಾಯ್ತು ಘಟನೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















