ಮನೆ ಹೆಂಚು ತೆಗೆದು ಇಳಿದ ಕಳ್ಳ ಜೈಲುಪಾಲು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SORABA NEWS, 17 NOVEMBER 2024 : ಮನೆಯ (House) ಹೆಂಚು ತೆಗೆದು ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 50 ಸಾವಿರ ರೂ. ಮೌಲ್ಯದ ಆಭರಣ ಮತ್ತು 50 ಸಾವಿರ ರೂ. ನಗದು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪಟ್ಟಣದ ಅಂಬೇಡ್ಕರ್ ಬಡಾವಣೆಯ ನಿವಾಸಿ ಗೋಪಿ ದೇವೇಂದ್ರಪ್ಪ ಬಂಧಿತ. ಒಂದು ತಿಂಗಳ ಹಿಂದೆ ಕಾನುಕೇರಿ ಬಡಾವಣೆಯ ನಾಗರಾಜ್ ಅವರ ಮನೆಯಲ್ಲಿ ಯಾರೂ ಇಲ್ಲದಾಗ ಮನೆಯ ಹೆಂಚು ತೆಗೆದು ಕಳ್ಳತನ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಖಾಸಗಿ ಬಸ್‌ ನಿಲ್ದಾಣ, ಪಾರ್ಸಲ್‌ ಕೊಟ್ಟು ಹಿಂತಿರುಗಿದ ಯುವಕನಿಗೆ ಕಾದಿತ್ತು ಶಾಕ್

House

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment