ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ತಾಯಿ ತಿಥಿ ಕಾರ್ಯಕ್ಕೆ ಗೋಕರ್ಣಕ್ಕೆ ತೆರಳಿದ್ದ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಲಕ್ಷಾಂತರ ಮೌಲ್ಯದ ನಗದು, ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.
ಶಿವಮೊಗ್ಗದ ಬಸವನಗುಡಿ ನಿವಾಸಿ ಅನಿಲ್ (23) ಎಂಬಾತನನ್ನು ಬಂಧಿಸಲಾಗಿದೆ. ಈತನಿಂದ 9.50 ಲಕ್ಷ ರೂ. ಮೌಲ್ಯದ 316 ಗ್ರಾಂ ಚಿನ್ನಾಭರಣ, 16 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ.
ಫೆ.15ರಂದು ಬಸವನಗುಡಿಯಲ್ಲಿ ಇರುವ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ | ತಿಥಿ ಕಾರ್ಯಕ್ಕೆ ಹೋಗಿದ್ದ ಗುತ್ತಿಗೆದಾರರ ಮನೆಯಲ್ಲಿ ಲಕ್ಷ ಲಕ್ಷ ಮೌಲ್ಯದ ಆಭರಣ, ನಗದು ಕಳವು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






