ಹೊಳೆಬೆನವಳ್ಳಿ ದೇವಸ್ಥಾನದಲ್ಲಿ ಕಳವು ಮಾಡಿ, ಸ್ಥಳೀಯರಿಗೆ ಚಾಕು ತೋರಿಸಿ ಎಸ್ಕೇಪ್ ಆಗಿದ್ದ ಒಬ್ಬ ಕಳ್ಳ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 ಅಕ್ಟೋಬರ್ 2021

ದೇವಸ್ಥಾನದಲ್ಲಿ ಕಳವು ಮಾಡಿ, ಪರಾರಿಯಾಗುತ್ತಿದ್ದ ವೇಳೆ ಸ್ಥಳೀಯರಿಗೆ ಚಾಕು ತೋರಿಸಿ ಬೆದರಿಕೆ ಒಡ್ಡಿದ್ದ ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಟಿಪ್ಪುನಗರದ ಯುವಕನನ್ನು ಬಂಧಿಸಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿತ್ತು. ದೇವಸ್ಥಾನದಲ್ಲಿ ನಡುರಾತ್ರಿ ಕಳ್ಳತನ ಮಾಡುವಾಗ ಗಂಟೆ ಶಬ್ದವಾಗಿ ಸ್ಥಳೀಯರಾದ ಸತ್ಯವೇಲು ಎಂಬುವವರು ಎದ್ದು ಬಂದಿದ್ದರು. ಈ ವೇಳೆ ಸತ್ಯವೇಲು ಅವರಿಗೆ ಚಾಕು ತೋರಿಸಿ ಕಳ್ಳರು ಪರಾರಿಯಾಗಿದ್ದರು.

ದೇವರ ಆಭರಣ, ಹುಂಡಿ ಹಣವನ್ನು ಕಳ್ಳರು ಕದ್ದೊಯ್ದಿದ್ದರು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

LifeSpring%2BKan%2B02

1632381449326627 1

ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 1, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment