ಬಿಳಿ ಕವರ್ ಹಿಡಿದು ನಡೆದು ಹೋಗುತ್ತಿದ್ದವನ ಮೇಲೆ ಪೊಲೀಸರ ದಾಳಿ, ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಫೆಬ್ರವರಿ 2022

ಗಾಂಜಾ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ.

Nanjappa Hospital Covid Care Center

ಅಡ್ಡು ಅಲಿಯಾಸ್ ಮೊಹಮ್ಮದ್ ಇಬ್ರಾಹಿಂ (28) ಬಂಧತ. ಈತನ ಬಳಿಯಿಂದ 3 ಕೆ.ಜಿ 250 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 97 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಹೇಗೆ ಸಿಕ್ಕಿಬಿದ್ದ ಅಡ್ಡು?

ಶಿವಮೊಗ್ಗದ ಪದ್ಮಾ ಟಾಕೀಸ್ ಕಡೆಯಿಂದ ಅಂಬೇಡ್ಕರ್ ನಗರದ ಕಡೆಗೆ ಅಡ್ಡು ಗಾಂಜಾ ಕೊಂಡೊಯ್ಯುತ್ತಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ದಾಳಿ ಮಾಡಿದ್ದರು.

ರಾತ್ರಿ 10.30ರ ಹೊತ್ತಿಗೆ ಅಡ್ಡು ಬಿಳಿ ಪ್ಲಾಸ್ಟಿಕ್ ಕವರ್ ಹಿಡಿದು ಅಂಬೇಡ್ಕರ್ ನಗರದ ಕಡೆಗೆ ತೆರಳುತ್ತಿದ್ದಾಗ ದಾಳಿ ನಡೆಸಲಾಯಿತು. ಕವರ್’ನಲ್ಲಿ ಇದ್ದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಬದಲಾಯ್ತು ಗಾಂಜಾ ಮಾರಾಟ ಕ್ರಮ, ಈಗ ಹೇಗೆ ನಡೆಯುತ್ತಿದೆ ದಂಧೆ?

Shimoga Live News Age Wise Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 14, 2022

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment