ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೆಳಗಿನ ಜಾವ ರೌಂಡ್ಸ್‍ನಲ್ಲಿದ್ದ ಪೊಲೀಸರನ್ನು ಕಂಡು ಎಸ್ಕೇಪ್ ಆಗಲು ಯತ್ನಿಸಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿ, ಬಂಧಿಸಲಾಗಿದೆ.
ರವಿ (36) ಎಂಬಾತನನ್ನು ಬಂಧಿಸಲಾಗಿದೆ. ಹಳೆ ಬೊಮ್ಮನಕಟ್ಟೆಯಲ್ಲಿ ಬೆಳಗಿನ ಜಾವ ಪೊಲೀಸರು ಗಸ್ತು ತಿರುಗುತ್ತಿದ್ದರು. ಬೀಗ ಹಾಕಿದ ಮನೆಯೊಂದರ ಮುಂದೆ ರವಿ ಎಂಬಾತ ಅನುಮಾನಾಸ್ಪದವಾಗಿ ನಿಂತಿದ್ದನ್ನು ಗಮನಿಸಿದ ಪೊಲೀಸರು, ಆತನನ್ನು ಹಿಡಿದಿದ್ದಾರೆ. ವಿಚಾರಣೆ ನಡೆಸಿದಾಗ ಸಮರ್ಪಕ ಉತ್ತರ ನೀಡಿಲ್ಲ.
ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಶಂಕೆ ಮೇಲೆ ರವಿಯನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಗುಣವಂತೆ ಎಂಬ ಊರಿನವನು ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]