ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BHADRAVATHI NEWS, 21 SEPTEMBER 2024 : ರಾತ್ರಿ ವೇಳೆ ತಲವಾರ್ ಹಿಡಿದುಕೊಂಡು ನಡು ರಸ್ತೆಯಲ್ಲಿ (Road) ಓಡಾಡುತ್ತ, ಜನರಲ್ಲಿ ಆತಂಕ ಮೂಡಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ಪಟ್ಟಣದ ಗಾಂಧಿ ಸರ್ಕಲ್ ಬಳಿ ಯಶವಂತ ಎಂಬಾತನನ್ನು ಬಂಧಿಸಲಾಗಿದೆ. ಈತ ತಲವಾರ್ ಹಿಡಿದು ಓಡಾಡುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಬಂದಿತ್ತು. ಕೂಡಲೆ ಸ್ಥಳಕ್ಕೆ ತೆರಳಿದ ಪಿಎಸ್ಐ ಚಂದ್ರಶೇಖರ್ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ದಸರಾ ಹಬ್ಬ, ರಾಜ್ಯದ 34 ರೈಲುಗಳಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ರೈಲಿಗೆ?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






