ಶಿವಮೊಗ್ಗದಲ್ಲಿ ಬೈಕ್‌ಗಳು ಮುಖಾಮುಖಿ ಡಿಕ್ಕಿ, ನ್ಯಾಮತಿಯ ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಓವರ್‌ ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಮತ್ತೊಂದು ಬೈಕ್‌ ಡಿಕ್ಕಿ (Mishap) ಹೊಡೆದಿದೆ. ಘಟನೆಯಲ್ಲಿ ಓರ್ವ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ. ಮತ್ತಿಬ್ಬರು ಗಾಯಗೊಂಡಿದ್ದಾರೆ.

ಶಿವಮೊಗ್ಗ ತಾಲೂಕು ಗೆಜ್ಜೇನಹಳ್ಳಿ ಮತ್ತು ಜಕಾತಿಕೊಪ್ಪ ಮಧ್ಯೆ ಘಟನೆ ಸಂಭವಿಸಿದೆ. ನ್ಯಾಮತಿಯ ಚಿನ್ನಿಕಟ್ಟೆ ನಿವಾಸಿ ನರಸಿಂಹ (25) ಎಂಬಾತ ಮೃತಪಟ್ಟಿದ್ದಾರೆ. ಕೆಲಸದ ನಿಮಿತ್ತ ನರಸಿಂಹ ತೆರಳುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.

ಘಟನೆಯಲ್ಲಿ ನರಸಿಂಹಗೆ ತೀವ್ರ ಗಾಯವಾಗಿತ್ತು. ಕೂಡಲೆ ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ನರಸಿಂಹ ಮೃತಪಟ್ಟಿದ್ದಾನೆ. ಮತ್ತೊಂದು ಬೈಕ್‌ನಲ್ಲಿದ್ದ ಶ್ರೀನಿವಾಸ್‌ ಮತ್ತು ನಾಗೇಂದ್ರ ಎಂಬುವವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ACCIDENT-NEWS-GENERAL-IMAGE.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸರ್ಕಾರಿ ಆಂಬುಲೆನ್ಸ್‌ ಚಾಲಕನಿಗೆ ₹10,000 ದಂಡ, ಕಾರಣವೇನು?

Mishap at shivamogga taluk one bike rider succumbed

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 31, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment