ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವುದು ಸಾಬೀತಾದ ಹಿನ್ನೆಲೆ, ಹರಿಗೆಯ ಅರುಣ ಎಂಬಾತನನ್ನು ಶಿವಮೊಗ್ಗ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗ ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅರುಣ ಅಲಿಯಾಸ್ ಗೂನಾ ಎಂಬಾತನನ್ನು ಒಂದು ವರ್ಷ ಶಿವಮೊಗ್ಗದಿಂದ ಗಡಿಪಾರು ಮಾಡಲಾಗಿದೆ. ಕಾನೂನು ಬಾಹಿರ ಚುಟುವಟಿಕೆಯಲ್ಲಿ ತೊಡಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಅವರು ಅರುಣನನ್ನು ಗಡಿಪಾರು ಮಾಡಿದ್ದಾರೆ.
ಇವತ್ತಿನಿಂದಲೇ ಗಡಿಪಾರು ಆದೇಶ ಜಾರಿಯಾಗಲಿದೆ. ಆದ್ದರಿಂದ ಅರುಣನನ್ನು ಕೂಡಲೆ ಗಡಿಪಾರು ಮಾಡುವಂತೆ ಶಿವಮೊಗ್ಗ ಡಿವೈಎಸ್’ಪಿ ಅವರಿಗೆ ಉಪ ವಿಭಾಗಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

LATEST NEWS
- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

- ಶಿವಮೊಗ್ಗ ಬೈಪಾಸ್ನಲ್ಲಿ ಧಗಧಗ ಉರಿದ ಮಳಿಗೆ, ವಸ್ತುಗಳು ಸ್ಪೋಟ, ಏನೇನಾಯ್ತು?

About The Editor
ನಿತಿನ್ ಆರ್.ಕೈದೊಟ್ಲು






