ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022
ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜು ಸಮೀಪ ಗಾಂಜಾ ಮತ್ತಿನಲ್ಲಿದ್ದ ಯುವಕನನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರವೀಣ ಅಲಿಯಾಸ್ ತಲೈವಾ (23) ಬಂಧಿತ. ಪೊಲೀಸರು ಗಸ್ತು ನಡೆಸುತ್ತಿದ್ದ ಸಂದರ್ಭ ತುಂಗಾ ಮೇಲ್ದಂಡೆ ಚಾನಲ್ ಸೇತುವೆ ಬಳಿ ಯುವಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಈತನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದರು.
ಪ್ರವೀಣನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಆತನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ನಾಳೆ ಕರ್ಫ್ಯೂ ಸಡಿಲಿಕೆ, ಶಾಲೆ, ಕಾಲೇಜಿಗೆ ರಜೆ ವಿಸ್ತರಣೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






