ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 23 JANUARY 2025
ಭದ್ರಾವತಿ : ವಿದ್ಯುತ್ ಟ್ರಾನ್ಸ್‌ಫಾರ್ಮರ್ (Transformer) ಅಳವಡಿಕೆ ವಿಚಾರವಾಗಿ ಜಗಳವಾಗಿ ಒಬ್ಬನ ಹತ್ಯೆಯಾಗಿದೆ. ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ.
ದೊಡ್ಡೇರಿಯ ಶಾಂತಕುಮಾರ್ (35) ಮೃತ ವ್ಯಕ್ತಿ. ಲೇಪಾಕ್ಷಿ ಸೇರಿದಂತೆ ಮೂವರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಜಮೀನಿನಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅಳವಡಿಕೆ ವಿಚಾರವಾಗಿ ಜಗಳವಾಗಿದೆ. ಶಾಂತಕುಮಾರ್ ಮೇಲೆ ಮಚ್ಚಿನಿಂದ ದಾಳಿ ನಡೆಸಲಾಗಿದ್ದು, ಆತ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. – ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿಎಸ್ಪಿ ಫಸ್ಟ್ ರಿಯಾಕ್ಷನ್
![]()
ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ » ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ ಕಾದಿತ್ತು ಶಾಕ್, ಆಗಿದ್ದೇನು?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















