ಆರು ದಿನದಲ್ಲಿ ₹4.86 ಲಕ್ಷ ಕಳೆದುಕೊಂಡ ಶಿವಮೊಗ್ಗದ ವಿದ್ಯಾರ್ಥಿ, ಆಗಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಇನ್‌ಸ್ಟಾಗ್ರಾಂನಲ್ಲಿದ್ದ (Instagram) ಜಾಹೀರಾತು ನಂಬಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಯೊಬ್ಬ ಆರು ದಿನದಲ್ಲಿ ₹4.86 ಲಕ್ಷ ಕಳೆದುಕೊಂಡಿದ್ದಾರೆ. ಈ ಸಂಬಂಧ ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇನ್‌ಸ್ಟಾಗ್ರಾಂನಲ್ಲಿ ಟ್ರೇಡಿಂಗ್‌ ಕುರಿತು ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿದ ವಿದ್ಯಾರ್ಥಿಗೆ ವಿವಿಧ ವಾಟ್ಸಪ್‌ ನಂಬರ್‌ಗಳಿಂದ ಕರೆ ಬಂದಿತ್ತು. ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದ ಲಾಭ ಗಳಿಸಬಹುದು ಎಂದು ನಂಬಿಸಿದ್ದರು. ಆರು ದಿನದಲ್ಲಿ ವಿದ್ಯಾರ್ಥಿಯಿಂದ ₹4.86 ಲಕ್ಷ ಹೂಡಿಕೆ ಮಾಡಿಸಿಕೊಳ್ಳಲಾಗಿದೆ. ಲಾಭಾಂಶವನ್ನು ನೀಡದೆ ಇದ್ದಾಗ ವಂಚನೆಗೊಳಗಾದ ಅರಿವಾಗಿ ವಿದ್ಯಾರ್ಥಿ ದೂರು ನೀಡಿದ್ದಾರೆ.

ಇದನ್ನೂ ಓದಿ » ತನಿಷ್ಕಾಳ ಮೆಸೇಜ್‌ ನಂಬಿ ₹1.06 ಕೋಟಿ ಕಳೆದುಕೊಂಡ ವ್ಯಕ್ತಿ, ಏನಿದು ಕೇಸ್‌?

JNNCE-Admission-Advt-scaled

Prashanth-Loan-Advertisement.

Online Trading Fraud in Instagram

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment