ನೆಹರು ಕ್ರೀಡಾಂಗಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಪೊಲೀಸರಿಂದ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೃತ ವ್ಯಕ್ತಿಯನ್ನು ಹೊಸನಗರದ ವಿಕಲ ಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗುತ್ತಿಗೆ ನೌಕರರ ಶ್ರೀಕಾಂತ್‌ (42) ಎಂದು ಗುರುತಿಸಲಾಗಿದೆ. ನೆಹರು ಕ್ರೀಡಾಂಗಣದಲ್ಲಿ ಇವತ್ತು ಜಿಲ್ಲಾ ಮಟ್ಟದ ವಿಕಲ ಚೇತನರ ಕ್ರೀಡಾಕೂಟ ನಡೆಯುತಿತ್ತು. ಆದರೆ ಶ್ರೀಕಾಂತ್‌ ಯಾವುದೇ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿದು ಬಂದಿದೆ.

ಪೆವಿಲಿಯನ್‌ ಮೇಲೆ ಶ್ರೀಕಾಂತ್‌ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರಿಂದ ಜಯನಗರ ಠಾಣೆಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಪರಿಶೀಲಿಸಿದಾಗ ‍ಶ್ರೀಕಾಂತ್‌ ಮೃತಪಟ್ಟಿರುವುದು ಗೊತ್ತಾಗಿದೆ. ಮೃತದೇಹವನ್ನು ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ.

ಕ್ರೀಡಾ ಇಲಾಖೆ ಅಧಿಕಾರಿ ಹೇಳಿದ್ದೇನು?

ಇನ್ನು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ್‌, ವಿಕಲ ಚೇತನರ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯುತ್ತಿತ್ತು. ಅವರು ಯಾವುದೇ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ ಎಂದು ಹೇಳಿದ್ದಾರೆ. ಜಯನಗರ ಠಾಣೆ ಪೊಲೀಸರು ಬಂದು ಪರಿಶೀಲಿಸುತ್ತಿದ್ದಾರೆ. ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ » ಶೀಟ್‌ ಮೇಲಿತ್ತು ಪ್ರತಿಷ್ಠಿತ ಕಂಪನಿಯ ಹೆಸರು, ಪೊಲೀಸ್‌ ದಾಳಿ ಬಳಿಕ ಹೊರಬಿತ್ತು ಅಸಲಿ ವಿಷಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 20, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment