SHIVAMOGGA LIVE NEWS | SUICIDE | 17 ಮೇ 2022
ಆಗುಂಬೆಯಲ್ಲಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಗುರುತು ಪತ್ತೆಯಾಗದ ಹಿನ್ನೆಲೆ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು
ಆಗುಂಬೆ ಪಟ್ಟಣದ ಮೊಬೈಲ್ ಟವರ್ ಬಳಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಒದ್ದಾಡುತ್ತಿದ್ದರು. ಕೂಡಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದೆ ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಮೃತಪಟ್ಟಿದ್ದಾರೆ.
ಮೃತರಿಗೆ ಸುಮಾರು 60 ವರ್ಷ ವಯಸ್ಸಾಗಿದೆ. ಈ ವ್ಯಕ್ತಿ ಕುರಿತು ಮಾಹಿತಿ ಇದ್ದವರು ಆಗುಂಬೆ ಠಾಣೆ ಪಿಎಸ್ಐ ಅವರ ಮೊಬೈಲ್ ನಂಬರ್ 9480803314ಗೆ ಸಂಪರ್ಕ ಮಾಡಬಹುದು.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.