ಬಂದೂಕಿನಿಂದ ಸಿಡಿದ ಗುಂಡು, ವ್ಯಕ್ತಿಗೆ ಗಂಭೀರ ಗಾಯ, ಮಣಿಪಾಲ್‌ ಆಸ್ಪತ್ರೆಗೆ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 6 AUGUST 2023

THIRTHAHALLI : ಗುಂಡು ತಗುಲಿ (Bullet) ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ವ್ಯಕ್ತಿಯ ರಾಬರಿ, ವಿಳಾಸ ಕೇಳುವ ನೆಪದಲ್ಲಿ ಅಟ್ಯಾಕ್‌

ತೀರ್ಥಹಳ್ಳಿಯ ಆರಗ ಸಮೀಪದ ದಾಸನಗದ್ದೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ರಾಕೇಶ್‌ (32) ಎಂಬುವವರು ಗಾಯಗೊಂಡಿದ್ದಾರೆ. ತೋಟಕ್ಕೆ ಬಂದೂಕು ತೆಗೆದುಕೊಂಡು ಹೋಗಿದ್ದ ವೇಳೆ ಮಿಸ್‌ ಫೈರ್‌ (Bullet) ಆಗಿದೆ ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 5, 2023

Leave a Comment