ಹೊಸನಗರದಲ್ಲಿ ದೇವರ ಕಾರ್ಯದ ವೇಳೆ ಕಲಹ, ವ್ಯಕ್ತಿಯ ಕೊಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Arya-PU-College-Shimoga.

ಹೊಸನಗರ: ದೇವರ ಕಾರ್ಯದ ಸಂದರ್ಭ ಕಲಹವಾಗಿ ವ್ಯಕ್ತಿಯೊಬ್ಬನ (Person) ಹತ್ಯೆ ಮಾಡಲಾಗಿದೆ. ಹೊಸನಗರ ತಾಲೂಕು ನಿಟ್ಟೂರು ಕರ್ಕಮುಡಿಯಲ್ಲಿ ಭಾನುವಾರ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ ಪಕ್ಕದ ತೋಟಕ್ಕೆ ಹಾರಿ ಉಲ್ಟಾ ಬಿದ್ದ ಆಟೋ, ಐವರಿಗೆ ಗಾಯ

ದೇವಿಚಂದ್ರ (52) ಮೃತ ವ್ಯಕ್ತಿ. ದೇವಿಚಂದ್ರನ ಪತ್ನಿಯ ಸಹೋದರ ಮತ್ತು ಪತ್ನಿಯ ಮೊದಲ ಪತಿಯ ಪುತ್ರ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಓಂಕಾರ್‌ ಮನೆ ಸಮೀಪ ನಾಗಚೌಡಿ ದೇವಸ್ಥಾನದಲ್ಲಿ ಪೂಜೆ ಕಾರ್ಯವಿತ್ತು. ದೇವಿಚಂದ್ರ ಕೂಡ ಅಲ್ಲಿಗೆ ಆಗಮಿಸಿದ್ದರು. ಈ ಸಂದರ್ಭ ಕೌಟುಂಬಿಕ ಕಲಹ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ದೇವಿಚಂದ್ರ ತಲೆಗೆ ಕಟ್ಟಿಗೆಯಿಂದ ಹೊಡೆತ ಬಿದಿದೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment