ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 27 NOVEMBER 2024
ಕುಂಸಿ : ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಕುಂಸಿಯ ಕನಕನಗರ ನಿವಾಸಿ ಮಂಜುನಾಥ (35) ಸೀರೆಯಿಂದ (Saree) ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಮಂಜುನಾಥ್ ಅವರ ಪತ್ನಿ ಶಿಲ್ಪಾ ಪಕ್ಕದಲ್ಲೇ ಇದ್ದ ಮಾವನ ಮನೆಗೆ ತೆರಳಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷದ ಹಿಂದೆ ರಾಷ್ಟ್ರೀಯ ಹೆದ್ದಾರಿ ದಾಟುವಾಗ ವಾಹನವೊಂದು ಡಿಕ್ಕಿ ಹೊಡೆದು ಮಗ ಮೃತಪಟ್ಟಿದ್ದ. ಇದರಿಂದ ಮಂಜುನಾಥ್ ಖಿನ್ನತೆಗೆ ಒಳಗಾಗಿದ್ದರು. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಹೋರಿ ಬೆದರಿಸುವ ಸ್ಪರ್ಧೆ, ಚರಂಡಿಗೆ ಬಿದ್ದು ಯುವಕ ಸಾವು
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






