SHIVAMOGGA LIVE | 2 JUNE 2023
SHIMOGA : ಇನ್ಸ್ಟಾಗ್ರಾಂ ಖಾತೆಯಲ್ಲಿ ಯುವಕನೊಬ್ಬನ ಫೋಟೊ (Photo Misuse) ಬಳಸಿ ಹಿನ್ನೆಲೆಯಲ್ಲಿ ಅವಾಚ್ಯವಾಗಿ ಬೈದಿರುವ ಧ್ವನಿ ಹಾಕಲಾಗಿದೆ. ಅನುಮತಿ ಇಲ್ಲದೆ ಫೋಟೊ ಬಳಕೆ ಮಾಡಿರುವ ಕುರಿತು ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮೊಬೈಲ್ ಮಾಯ, ಸ್ವಲ್ಪ ಹೊತ್ತಿನಲ್ಲೇ ಕಾದಿತ್ತು ಮತ್ತೊಂದು ಶಾಕ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ನಗರದ ಯುವಕನ ಫೋಟೊವನ್ನು ಇನ್ಸ್ಟಾಗ್ರಾಂ ಅಕೌಂಟ್ ಒಂದರಲ್ಲಿ ಅಪ್ಲೋಡ್ ಮಾಡಲಾಗಿದೆ. ಹಿನ್ನೆಲೆಯಲ್ಲಿ ಅವಾಚ್ಯವಾಗಿ ಬೈಯ್ಯುವ ಧ್ವನಿಯನ್ನು ಹಾಕಲಾಗಿತ್ತು. ಇದನ್ನು ಗಮನಿಸಿದ್ದ ಯುವಕನ ಸ್ನೇಹಿತ ಮಾಹಿತಿ ನೀಡಿದ್ದ. ಅದನ್ನು ಗಮನಿಸಿದ ಮೇಲೆ ಯುವಕ ಪೊಲೀಸರಿಗೆ ದೂರು ನೀಡಿದ್ದಾನೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ