ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 MAY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SAGARA : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆನಂದಪುರ ಮೂಲದ ಫೋಟೊಗ್ರಾಫರ್ (Photographer) ಅರುಣ್ (30) ಮೃತಪಟ್ಟಿದ್ದಾರೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಪಟ್ಟಣದ ಜಂಬಗಾರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಭದ್ರಾ ಜಲಾಶಯದಿಂದ ಇವತ್ತು ರಾತ್ರಿ ನದಿಗೆ ನೀರು, ಕಾರಣವೇನು?
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಫೋಟೊಗ್ರಾಫರ್ ಅರುಣ್‌ಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಕುಂಸಿ ಬಳಿ ಮೃತಪಟ್ಟಿದ್ದಾರೆ. ಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.