ಶಿವಮೊಗ್ಗದ ಬಸ್‌ ನಿಲ್ದಾಣದಲ್ಲಿ ಯುವಕ ವಶಕ್ಕೆ, ಮೆಡಿಕಲ್‌ ಟೆಸ್ಟ್‌ ಬಳಿಕ ಅರೆಸ್ಟ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಖಾಸಗಿ ಬಸ್‌ ನಿಲ್ದಾಣದಲ್ಲಿ ಪೊಲೀಸರು ಅನುಮಾನದ ಮೇರೆಗೆ ಯುವಕನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಯುವಕನನ್ನು ಬಂಧಿಸಲಾಗಿದೆ (Arrest).

ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದ ಪೊಲೀಸರು ಗಸ್ತು ಮಾಡುವಾಗ 3ನೇ ಪ್ಲಾಟ್‌ಫಾರಂನಲ್ಲಿ ದರ್ಶನ್‌ ಎಂಬಾತ ಅಮಲಿನಲ್ಲಿದ್ದಂತೆ ಕಾಣಿಸಿತು. ಆತನನ್ನು ವಶಕ್ಕೆ ಪಡೆದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆ ಪೊಲೀಸರು ದರ್ಶನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುರಲೆಯಲ್ಲಿ ಗಾಂಜಾ ವ್ಯಸನಿಗಳು ಅರೆಸ್ಟ್‌

ಪುರಲೆಯ ಅಪೂರ್ವ ಲೇಔಟ್‌ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕರನ್ನು ವಶಕ್ಕೆ ಪಡೆದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ರಾಕೇಶ್‌, ಮೊಹಮದ್‌ ಹುಸೈನ್‌ ಎಂಬಾತನನ್ನು ಬಂಧಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೀಟರ್‌ ರೀಡಿಂಗ್‌ಗೆ ತೆರಳಿದ್ದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ, ಜೀವ ಬೆದರಿಕೆ, ಆಗಿದ್ದೇನು?

Arrest

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 16, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment