ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 14 ಆಗಸ್ಟ್ 2020
ಮಟ್ಕಾ ದಂಧೆಕೋರರ ವಿರುದ್ಧ ಜಿಲ್ಲಾ ಪೊಲೀಸರು ದಾಳಿ ಮುಂದುವರೆಸಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಮತ್ತು ಭದ್ರಾವತಿಯ ಹಳೆನಗರ ಠಾಣೆಗಳ ವ್ಯಾಪ್ತಿಯಲ್ಲಿ ಗುರುವಾರ ಪ್ರತ್ಯೇಕವಾಗಿ ದಾಳಿಗಳನ್ನು ನಡೆಸಲಾಗಿದೆ.
ಕೇಸ್ 1 | ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿ
ಶಿವಮೊಗ್ಗದ ಎನ್.ಟಿ.ರಸ್ತೆಯಲ್ಲಿ ರಸ್ತೆಯಲ್ಲಿ ಮಟ್ಕಾ ಬರೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಕೆ.ಆರ್.ಪುರಂ ನಿವಾಸಿ ತಬ್ರೆಜ್ ಪಾಷಾ (40) ಎಂಬಾತನನ್ನು ಬಂಧಿಸಲಾಗಿದೆ. ಈತನಿಂದ 11,280 ರೂ. ನಗದು ಮತ್ತು ಓಸಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಕೇಸ್ 2 | ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆ ವ್ಯಾಪ್ತಿ
ಇಲ್ಲಿನ ಸಿ.ಎನ್.ರಸ್ತೆಯಲ್ಲಿ ಓಸಿ ಬರೆಯುತ್ತಿದ್ದ ಭದ್ರಾ ಕಾಲೋನಿ ನಿವಾಸಿ ಯೇಸುಕುಮಾರ್ (31) ಎಂಬಾತನನ್ನು ಬಂಧಿಸಲಾಗಿದೆ. ಈತನಿಂದ 4,750 ರೂ. ನಗದು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು
















