ಬಸ್ ಸ್ಟಾಪ್ ಬಳಿ ಅನುಮಾನಾಸ್ಪದ ವರ್ತನೆ, ವೈದ್ಯಕೀಯ ಪರೀಕ್ಷೆ ಬಳಿಕ ಇಬ್ಬರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 1 ಜುಲೈ 2022

ಬಸ್ ಸ್ಟಾಪ್ ಒಂದರ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು (POLICE) ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ, ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲು ಮಾಡಲಾಗಿದೆ.

Shimoga Nanjappa Hospital

ಭರ್ಮಪ್ಪ ನಗರದ ಅಕ್ರಿಖಾನ್ ಅಲಿಯಾಸ್ ಇಡ್ಲಿ (32) ಮತ್ತು ಟಿಪ್ಪುನಗರದ ಸೈಯದ್ ಅಪ್ಷಾನ್ (29) ಬಂಧಿತರು.

ಶಿವಮೊಗ್ಗದ ಬುದ್ಧಾನಗರದ ಬಳಿಕ ದೊಡ್ಡಪೇಟೆ ಠಾಣೆ ಎಎಸ್ಐ ವಸಂತ ಮತ್ತು ಸಿಬ್ಬಂದಿ ಗಣೇಶ್ ಅವರು ಗಸ್ತು ತಿರುಗುತ್ತಿದ್ದರು. ಇಲ್ಲಿನ ಬಸ್ ನಿಲ್ದಾಣದ ಬಳಿ ಅಕ್ರಿಖಾನ್ ಮತ್ತು ಸೈಯದ್ ಅಪ್ಷಾನ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ವಿಚಾರಣೆ ನಡೆಸುವಾಗ ಗಾಂಜಾ ಸೇವನೆ ಮಾಡಿರುವ ಅನುಮಾನ ಮೂಡಿತ್ತು.

ಇಬ್ಬರನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಇಬ್ಬರನ್ನು ಬಂಧಿಸಿರುವ ದೊಡ್ಡಪೇಟೆ ಠಾಣೆ ಪೊಲೀಸರು (POLICE) ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – WHATSAPPನಿಂದ ಮಹತ್ವದ UPDATE, ಇನ್ಮುಂದೆ GROUPನಿಂದ EXIT ಆಗೋದು ಬಲು ಸುಲಭ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 1, 2022

Leave a Comment