ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 20 ಜುಲೈ 2022
ಬೀಗ ಹಾಕಿದ ಮನೆಯೊಂದರ ಮುಂದೆ (HOUSE THEFT ATTEMPT) ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಮರ್ಪಕ ಉತ್ತರ ನೀಡದ ಹಿನ್ನೆಲೆ ಬೆಂಗಳೂರಿನ (BANGALORE) ಓರ್ವ ಸೇರಿ ಇಬ್ಬರನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೊಮ್ಮನಕಟ್ಟೆ ಜಿ ಬ್ಲಾಕ್’ನಲ್ಲಿ (BOMMANAKATTE) ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ, ಇಬ್ಬರು ವ್ಯಕ್ತಿಗಳು ಬೀಗ ಹಾಕಿದ ಮನೆಯೊಂದರ ಮುಂದೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಪೊಲೀಸರನ್ನು (POLICE) ಕಂಡು ಮರೆಯಲಿ ಪರಾರಿಯಾಗಲು ಯತ್ನಿಸಿದರು.
ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ. ಬಂಧಿತರನ್ನು ಶಿವಮೊಗ್ಗ ವಿನೋಬನಗರದ ಮುರಳಿ ಮತ್ತು ಬೆಂಗಳೂರು ಹೊಸಕೋಟೆ ತಾಲೂಕಿನ ಸಂದೀಪ್ ಎಂದು ಗುರುತಿಸಲಾಗಿದೆ. ಬೆಳಗ್ಗೆ 4 ಗಂಟೆ ಹೊತ್ತಿಗೆ ಇಲ್ಲಿ ಓಡಾಡಲು ಸ್ಪಷ್ಟ ಕಾರಣ ನೀಡದ ಹಿನ್ನೆಲೆ ಇಬ್ಬರು ಅಪರಾಧ ಚಟುವಟಿಕೆ ನಡೆಸುವ ಸಾದ್ಯತೆ ಇರುವ ಶಂಕೆ ಮೇರೆಗೆ ಪ್ರಕರಣ ದಾಖಲು ಮಾಡಿ, ಬಂಧಿಸಲಾಗಿದೆ.
ವಿನೋಬನಗರ (VINOBANAGARA) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಹಂದಿ ಅಣ್ಣಿ ಬರ್ಬರ ಹತ್ಯೆ ಕೇಸ್, ಎಂಟು ಆರೋಪಿಗಳು ಶಿವಮೊಗ್ಗ ಪೊಲೀಸ್ ವಶಕ್ಕೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.