ಶಿವಮೊಗ್ಗದಲ್ಲಿ 23 ಪೊಲೀಸರ ಮೊಬೈಲ್ ಎಗರಿಸಿದ್ದ ಖತರ್ನಾಕ್ ಕಳ್ಳನ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 9 ನವೆಂಬರ್ 2019

ಹಿಂದೂ ಮಹಾಸಭಾ ಗಣೇಶ ವಿಸರ್ಜನೆಯ ಬಂದೋಬಸ್ತ್’ಗೆ ಬಂದಿದ್ದ ಪೊಲೀಸರ ಮೊಬೈಲ್ ಕದಿದ್ದ ಆರೋಪಿಯನ್ನು ದೊಡ್ಡಪೇಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ತಮಿಳುನಾಡು ಮೂಲದ ಕಾರ್ತಿಕ್ ಅಲಿಯಾಸ್ ಮಂಜುನಾಥ್ (34) ಬಂಧಿತ ಆರೋಪಿ. ಶಿವಮೊಗ್ಗ ಹಿಂದೂ ಮಹಾಸಭಾ ವಿಸರ್ಜನೆ ಬಂದೋಬಸ್ತ್’ಗೆ ಬಂದಿದ್ದ ಪೊಲೀಸರು ಮೊಬೈಲ್’ಗಳನ್ನು ಕಾರ್ತಿಕ್ ಕಳ್ಳತನ ಮಾಡಿದ್ದ.

ಪೊಲೀಸರು ತಂಗಿದ್ದ ಸಮುದಾಯದ ಭವನದಲ್ಲಿ ಕಾರ್ತಿಕ್ ಕಳ್ಳತನ ಮಾಡಿದ್ದ. ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯ ಒಂದು ಮೊಬೈಲ್ ಸೇರಿ 13 ಮೊಬೈಲ್’ಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 9, 2019

Leave a Comment