ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮತ್ತು ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಶಿವಮೊಗ್ಗದ ಬಂದೋಬಸ್ತ್’ಗಾಗಿ ಮೂವರು ಎಸ್.ಪಿಗಳನ್ನು ನಿಯೋಜಿಸಲಾಗಿದೆ. ಒಬ್ಬರು ಹೆಚ್ಚುವರಿ ರಕ್ಷಣಾಧಿಕಾರಿ, 12 ಡಿವೈಎಸ್’ಪಿ, 39 ಇನ್ಸ್ ಪೆಕ್ಟರ್, 54 ಸಬ್ ಇನ್ಸ್ ಪೆಕ್ಟರ್, 48 ಎಎಸ್ಐ, 819 ಕಾನ್ಸ್ ಟೇಬಲ್’ಗಳು, 20 ಕೆ.ಎಸ್.ಆರ್.ಪಿ, 10 ಡಿಎಆರ್, 1 ಆರ್.ಎ.ಎಫ್ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.
ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದನ್ನೂ ಓದಿ | ಹರ್ಷ ಅಂತಿಮ ಯಾತ್ರೆ ವೇಳೆ ಸಚಿವರು, ಪೊಲೀಸರ ಎದುರಲ್ಲೇ ಕಲ್ಲು ತೂರಾಟ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





