ಶಿವಮೊಗ್ಗ ಜಿಲ್ಲೆಯಾದ್ಯಂತ ದಿಢೀರ್ ದಾಳಿ, 646 ಕೇಸ್’ನಲ್ಲಿ ದಂಡ ವಿಧಿಸಿದ ಪೊಲೀಸ್

SHIVAMOGGA LIVE NEWS | SHIMOGA | 27 ಜುಲೈ 2022

ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿ (RAID) ಕೋಟ್ಪಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿ, ದಂಡ ವಿಧಿಸಿದೆ.

Shimoga Nanjappa Hospital

ಜುಲೈ 26ರಂದು ಜಿಲ್ಲೆಯಾದ್ಯಂತ ಶಾಲೆ, ಕಾಲೇಜು ಬಳಿ 100 ಮೀಟರ್ ವ್ಯಾಪ್ತಿಯಲ್ಲಿ ಮತ್ತು ಅಂಗಡಿ, ಹೊಟೇಲ್’ಗಳಲ್ಲಿ ಅಕ್ರಮವಾಗಿ ಬೀಡಿ, ಸಿಗರೇಟ್, ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ (RAID) ನಡೆಸಲಾಗಿದೆ.

ದಾಳಿ ವೇಳೆ ಕೋಟ್ಪಾ ಕಾಯ್ದೆ ಅಡಿ 646 ಪ್ರಕರಣಗಳಲ್ಲಿ 64,600 ರೂ. ದಂಡವನ್ನು ವಿಧಿಸಲಾಗಿದೆ. ಅಲ್ಲದೆ ಕೋಟ್ಪಾ ಕಾಯ್ದೆ ಅಡಿ 10 ಪ್ರಕರಣವನ್ನು ದಾಖಲು ಮಾಡಲಾಗಿದೆ.

Kalleshwara-Enterprises.webp

ಇನ್ನು, ಶಾಲೆ, ಕಾಲೇಜು ಬಳಿ ಮೋಟರ್ ವೆಹಿಕಲ್ ಕಾಯ್ದೆ ಅಡಿ 294 ಪ್ರಕರಣ ಮತ್ತು 438 ಲಘು ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಟ ಸುದೀಪ್ ಫ್ಯಾನ್ಸ್ ಸಂಭ್ರಮಾಚರಣೆ, ‘ವಿಕ್ರಾಂತ್ ರೋಣ’ ಪೋಸ್ಟರ್ ಹಿಡಿದು ಮೆರವಣಿಗೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment