ಭದ್ರಾವತಿಯಲ್ಲಿ ಹೊಡೆದಾಟ ಕೇಸ್, ಮೂವರು ಪೊಲೀಸ್ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 NOVEMBER 2022

BHADRAVATHI | ವಾಟ್ಸಪ್ ಸ್ಟೇಟಸ್ (whatsapp status) ವಿಚಾರವಾಗಿ ಗಾಂಧಿ ಸರ್ಕಲ್ ನಲ್ಲಿ ನಡೆದ ಗಲಾಟೆ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಭಾನುವಾರ ಸಂಜೆ ತರೀಕೆರೆ ರಸ್ತೆಯಲ್ಲಿ ಯುವಕರ ಮಧ್ಯೆ ಗಲಾಟೆಯಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಸಂಬಂಧ ಮೂವರು ಆರೋಪಿಗಳನ್ನು ಹಳೆ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ವಿಚಾರಣೆ ನಡೆಯುತ್ತಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಸ್ನೇಹಿತನನ್ನು ಗುಡ್ಡದ ಮೇಲೆ ಕರೆಸಿ ಗುಂಡಿಕ್ಕಿ ಕೊಂದನಿಗೆ ಜೈಲು ಫಿಕ್ಸ್, ಎಷ್ಟು ವರ್ಷ ಶಿಕ್ಷೆ? ದಂಡವೆಷ್ಟು?

ಇನ್ನು, ಗಲಾಟೆಯಲ್ಲಿ (whatsapp status) ಗಾಯಗೊಂಡಿದ್ದ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದು, ಮನೆಗೆ ಮರಳಿದ್ದಾರೆ.

Shimoga Nanjappa Hospital

atiyas motors

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 15, 2022

Leave a Comment