ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 29 OCTOBER 2024 : ಮನೆ ಮುಂದೆ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಭಾನುವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಪ್ರಕರಣ (Police) ದಾಖಲಾಗಿದೆ. ಲಷ್ಕರ್ ಮೊಹಲ್ಲಾದ ಅಗಸರ ಬೀದಿಯ ರೆಹಮತ್ ಎಂಬುವವರ ಮನೆ ಬಳಿ ನಿಲ್ಲಿಸಿದ್ದ ಬೈಕ್‌ಗಳು ಸುಟ್ಟು ಹೋಗಿವೆ.
ಭಾನುವಾರ ಬೆಳಗಿನ ಜಾವ ಘಟನೆ ನಡೆದಿದೆ. ಇರ್ಫಾನ್ ಪಾಷಾ ಎಂಬುವವರಿಗೆ ಸೇರಿದ ಸುಜೂಕಿ ಆಕ್ಸಸ್, ಫಜಲ್ಲೂ ರೆಹಮಾನ್‌ಗೆ ಸೇರಿದ ಹೀರೋ ಮಾಸ್ಟರ್ ದ್ವಿಚಕ್ರ ವಾಹನಗಳು ಸಂಪೂರ್ಣ ಸುಟ್ಟಿವೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ » ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನು ದಾಳಿ, 7 ಮಂದಿಗೆ ಗಾಯ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





