ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯೊಬ್ಬರ ಬೈಕನ್ನೇ (Splendor Plus) ಕಳ್ಳರು ಕದ್ದೊಯ್ದಿದ್ದಾರೆ. ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿ ಯತೀಶ್ ಅವರ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವಾಗಿದೆ.
ಇದನ್ನೂ ಓದಿ » ಮೆಗ್ಗಾನ್ ಆಸ್ಪತ್ರೆಯಿಂದ ಹೊರಬಂದ ಮೆಡಿಕಲ್ ವಿದ್ಯಾರ್ಥಿಗೆ ಕಾದಿತ್ತು ಶಾಕ್, ಆಗಿದ್ದೇನು?
ಯತೀಶ್ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್‌ಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಬಳಿಕ ವಿನೋಬನಗರ ಪೊಲೀಸ್ ಠಾಣೆಗೆ ದೂರ ನೀಡಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






