ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಹೊತ್ತೊಯ್ದ ಚಾಲಕ ಅರೆಸ್ಟ್‌

SHIMOGA NEWS, 25 OCTOBER 2024 : ಸಂಚಾರ ಠಾಣೆ ಪೊಲೀಸ್‌ ಸಿಬ್ಬಂದಿಯನ್ನು ಬಾನೆಟ್‌ (Bonnet) ಮೇಲೆ ಹೊತ್ತೊಯ್ದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಬಂಧಿಸಲಾಗಿದೆ. ಭದ್ರಾವತಿ ಹೊಸಮನೆ ಬಡಾವಣೆ ವಾಸಿ ಮಿಥುನ್‌ ಜಗದಾಳೆ ಬಂಧಿತ. (ಈ ಸುದ್ದಿಯನ್ನು ಇನ್ನು 40 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಸಹ್ಯಾದ್ರಿ ಕಾಲೇಜು ಮುಂಭಾಗ ಗುರುವಾರ ಮಧ್ಯಾಹ್ನ ವಾಹನ ತಪಾಸಣೆ ಸಂದರ್ಭ ಪೊಲೀಸ್‌ ಸಿಬ್ಬಂದಿಯನ್ನು ಕಾರಿನ ಬಾನೆಟ್‌ ಮೇಲೆ ಹೊತ್ತೊಯ್ಯಲಾಗಿತ್ತು. ವಿಡಿಯೋ ವೈರಲ್‌ ಆಗಿ, ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬಳಿಕ ಪೊಲೀಸರು ಕಾರು ಚಾಲಕನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

Police-on-car-bonnet-near-sahyadri-college

ಕಾರು ಬಾನೆಟ್‌ ಮೇಲೆ ಪೊಲೀಸ್‌ ಪೇದೆಯನ್ನು ಹೊತ್ತೊಯ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಾರು ಚಾಲಕನನ್ನು ಭದ್ರಾವತಿಯ ಮಿಥುನ್‌ ಜಗದಾಳೆ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಚಾಲಕನನ್ನು  ಬಂಧಿಸಲಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಜಿ.ಕೆ.ಮಿಥುನ್‌ ಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ

Police-on-car-bonnet-near-sahyadri-college

BLACK-LINE

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಗುಡ್‌ ನ್ಯೂಸ್‌ ನೀಡಿದ ಡಿಜಿಸಿಎ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment