ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 MAY 2024
SHIMOGA : ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ (Raid) ನಡೆಸಿದ ಸಿ.ಇ.ಎನ್.ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 75 ಸಾವಿರ ರೂ. ಮೌಲ್ಯದ 715 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೀದಿಗಿಳಿದ ಜೆಡಿಎಸ್ ಕಾರ್ಯಕರ್ತರು, ಸಿಬಿಐ ತನಿಖೆಗೆ ಪಟ್ಟು, ಡಿಕೆಶಿ ವಿರುದ್ಧ ಸಿಟ್ಟು
ಗಾಡಿಕೊಪ್ಪದ ಮೋಹನ್ (29) ಮತ್ತು ಗೋಪಾಳದ ಮಿಥುನ್ (19) ಬಂಧಿತರು. ಅನುಪಿನಕಟ್ಟೆ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಹಿನ್ನೆಲೆ ದಾಳಿ ನಡೆಸಲಾಗಿದೆ. ಸಿ.ಇ.ಎನ್ ಠಾಣೆ ಇನ್ಸ್‌ಪೆಕ್ಟರ್ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದರು. ಎನ್‌ಡಿಪಿಎಸ್ ಕಾಯ್ದೆ ಅಡಿ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















