| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020
ಶಿವಮೊಗ್ಗದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 21 ಮಂದಿನ್ನು ಬಂಧಿಸಿದ್ದಾರೆ. ಬಂಧಿತರಿಂದ ನಗದು ಮತ್ತು ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆಯಲಾಗಿದೆ.
ಆಟೋ ಕಾಂಪ್ಲೆಕ್ಸ್‍ನಲ್ಲಿ ಇಸ್ಪೀಟ್ ಜೂಜಾಟ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ವಿನೋಬನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದು, 21 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 43,520 ರೂ. ನಗದು, 19 ಮೊಬೈಲ್‍ಗಳನ್ನು ವಶಕ್ಕೆ ಪಡೆಯಲಾಗಿದೆ.
ಪಿಎಸ್‍ಐ ಉಮೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()