ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JUNE 2024
SHIMOGA : ಖಚಿತ ಮಾಹಿತಿ ಮೇರೆಗೆ ಸಹ್ಯಾದ್ರಿ ಕಾಲೇಜು ಹಿಂಭಾಗ ಮತ್ತೂರು ರಸ್ತೆಯಲ್ಲಿ ದಾಳಿ (Raid) ನಡೆಸಿದ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಇವರಿಂದ 1.35 ಲಕ್ಷ ರೂ. ಮೌಲ್ಯದ 1 ಕೆಜಿ 65 ಗ್ರಾಂ ತೂಕದ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಸಿಇಎನ್ ಠಾಣೆ ಪೊಲೀಸರು ದಾಳಿ ನಡೆಸಿ ಭದ್ರಾವತಿಯ ತಡಸ ಗ್ರಾಮದ ಸೈಯದ್ ಸಲೇಹ (28) ಅನ್ವರ್ ಕಾಲೋನಿಯ ಮಹಮದ್ ಮುಸ್ತಪ (25), ನೆಹರು ನಗರದ ಮುಬಾರಕ್ ಅಲಿಯಾಸ್ ಡಿಚ್ಚಿ (27) ಮತ್ತು ಜಟ್‌ಪಟ್ ನಗರದ ನ್ಯಾಮತ್ ಖಾನ್ (27) ಎಂಬುವವರು ಬಂಧಿಸಿದ್ದಾರೆ. ಇನ್ಸ್‌ಪೆಕ್ಟರ್ ಹೆಚ್.ಎಂ.ಸಿದ್ದೇಗೌಡ, ಪಿಎಸ್‌ಐ ಬಸವರಾಜ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ – ಲಾಡ್ಜ್‌ನಲ್ಲಿ ವ್ಯಕ್ತಿ ನೇಣಿಗೆ ಶರಣು | ತೀರ್ಥಹಳ್ಳಿ, ಹೊಸನಗರದ ಫಟಾಫಟ್ ಸುದ್ದಿ | ಎಲ್ಲೆಲ್ಲಿ ಏನೇನಾಯ್ತು?
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






