ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ, ಮನೆ ಮೇಲೆ ಪೊಲೀಸ್‌ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JUNE 2024

SHIMOGA : ವಿನೋಬನಗರದ ವಾಸದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ವಿನೋಬನಗರ ಠಾಣೆ ಪೊಲೀಸರು ದಾಳಿ (RAID) ನಡೆಸಿದ್ದಾರೆ. ಹೊಸಮನೆ ನಿವಾಸಿ ಶೇಖರ್ ಮೂರ್ತಿ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಡಿವೈಎಸ್‌ ಪಿ ಸುರೇಶ್ ಮೇಲ್ವಿಚಾರಣೆಯಲ್ಲಿ ವಿನೋಬನಗರ ಪೊಲೀಸ್ ಠಾಣೆ ಪಿಐ ಚಂದ್ರಕಲಾ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು ಸಂತ್ರಸ್ತ ಮಹಿಳೆಯನ್ನು ರಕ್ಷಿಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಕೂಲ್‌ ಕೂಲ್‌ ಆಗುತ್ತಿದೆ ಶಿವಮೊಗ್ಗ ಜಿಲ್ಲೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment