ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 17 JANUARY 2025
ಸಾಗರ : ನಗರದ ಸೊರಬ ರಸ್ತೆಯ ಗಡದಯ್ಯ ಲೇಔಟ್ ಬಳಿ ಆಟೊದಲ್ಲಿ (Auto) ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿರುವುದನ್ನು ನಗರ ಠಾಣೆ ಪೊಲೀಸರು ಬುಧವಾರ ಪತ್ತೆ ಹಚ್ಚಿದ್ದಾರೆ.
ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆಟೊ ಸಮೇತ 84 ಕೆ.ಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಹಿಂದು ಜಾಗರಣಾ ವೇದಿಕೆಯ ಕೆ.ಎಸ್.ಸುಧೀಂದ್ರ, ಕೋಮಲ್ ರಾಘವೇಂದ್ರ ರಾಘವೇಂದ್ರ ಕಾಮತ್, ನಂದೀಶ್ ಸೂರಗುಪ್ಪೆ, ಪವನ್ ಮಾಸೂರು, ಪ್ರವೀಣ್ ಸಿರವಾಳ, ಅರುಣ ಕುಗ್ವೆ, ಪರಶುರಾಮ್ ಈ ಸಂದರ್ಭ ಸ್ಥಳಕ್ಕೆ ಭೇಟಿ ನೀಡಿದ್ದರು.
ಶಿವಮೊಗ್ಗದಲ್ಲಿ ಇವತ್ತಿನಿಂದ ಬೃಹತ್ ಕಾರು ಎಕ್ಸ್ಚೇಂಜ್ ಮೇಳ

ಇದನ್ನೂ ಓದಿ » ಶಿವಮೊಗ್ಗದಲ್ಲಿ 21 ಲಕ್ಷ ರೂ. ಮೌಲ್ಯದ ಗಾಂಜಾ ಸುಟ್ಟ ಪೊಲೀಸರು
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






