ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಸೆಪ್ಟಂಬರ್ 2020
ವಿನೋಬನಗರದಲ್ಲಿ ಜೂಜಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಏಳು ಮಂದಿಯನ್ನು ಬಂಧಿಸಲಾಗಿದೆ. ಇವರಿಂದ 2,51,550 ರೂ. ನಗದು ವಶಕ್ಕೆ ಪಡೆಯಲಾಗಿದೆ.
ಆಟೋ ಕಾಂಪ್ಲೆಕ್ಸ್‍ನಲ್ಲಿರುವ ಶ್ರೀರಂಗ ಬಿಲ್ಡಿಂಗ್‍ನ ಕೊಠಡಿಯೊಂದರಲ್ಲಿ ಜೂಜಾಟ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿನೋಬನಗರ ಠಾಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಡಿವೈಎಸ್‍ಪಿ ಉಮೇಶ್ ಈಶ್ವರ್ ನಾಯಕ್ ಮಾರ್ಗದರ್ಶನದಲ್ಲಿ, ದೊಡ್ಡಪೇಟೆ ಸರ್ಕಲ್ ಇನ್ಸ್‍ಪೆಕ್ಟರ್ ವಸಂತ್ ಕುಮಾರ್, ವಿನೋಬನಗರ ಠಾಣೆ ಪಿಎಸ್ಐ ಉಮೇಶ್ ಕುಮಾರ್ ಮತ್ತು ತಂಡ ದಾಳಿ ನಡೆಸಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422