ಶಿವಮೊಗ್ಗದಲ್ಲಿ ಮುಂದುವರೆದ ಪೊಲೀಸ್‌ ದಾಳಿ, ಸಿಕ್ತು 54 ಚೆಕ್‌, 25 ಬಾಂಡ್‌ ಪೇಪರ್‌, ಅಗ್ರಿಮೆಂಟ್‌, ಏನಿದು ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 MAY 2024

SHIMOGA : ಅಕ್ರಮವಾಗಿ ಬಡ್ಡಿ (Interest) ದಂಧೆ ನಡೆಸುತ್ತಿರುವವರ ಮನೆಗಳ ಮೇಲೆ ಪೊಲೀಸರು ದಾಳಿ ಮುಂದುವರೆಸಿದ್ದಾರೆ. ಟ್ಯಾಂಕ್‌ ಮೊಹಲ್ಲಾದ ಸುಪ್ರಿಯಾ ಮತ್ತು ಬಾಪೂಜಿ ನಗರದಲ್ಲಿ ವೆನಿಲಾ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೋಟೆ ಠಾಣೆ ವ್ಯಾಪ್ತಿಯ ಮಹಿಳೆಯೊಬ್ಬರಿಗೆ ಸುಪ್ರಿಯಾ ಶೇ.10ರ, ವೆನಿಲಾ ಶೇ.15ರ ದರದಲ್ಲಿ ಬಡ್ಡಿಗೆ ಸಾಲ ನೀಡಿದ್ದರು ಎಂದು ಆರೋಪಿಸಲಾಗಿದೆ. ಮಹಿಳೆ ಹಣ ಹಿಂತಿರುಗಿಸಿದ್ದರೂ ಬಡ್ಡಿ ಬಾಕಿಯನ್ನು ಅಸಲಿಗೆ ಸೇರಿಸಿ ಇನ್ನಷ್ಟು ಬಡ್ಡಿ ಹಣ ನೀಡುವಂತೆ ಒತ್ತಾಯಿಸಿದ್ದರು. ಮನೆ ಬಳಿ ಬಂದು ಜಗಳವಾಡಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಪೊಲೀಸರು ಇಬ್ಬರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು.‌

ಇದನ್ನೂ ಓದಿ – ಆಪರೇಷನ್‌ ಕರಡಿ ಯಶಸ್ವಿ, ಕಾರ್ಯಾಚರಣೆ ವೇಳೆ ಸಿಬ್ಬಂದಿ ಜಸ್ಟ್‌ ಮಿಸ್‌, ಆಗಿದ್ದೇನು?

ದಾಳಿ ವೇಳೆ 54 ಚೆಕ್‌ಗಳು, 25 ಬಾಂಡ್ ಪೇಪರ್‌ಗಳು, 1 ಅಗ್ರಿಮೆಂಟ್‌ ಕಾಪಿ ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ಬಡ್ಡಿ ದಂಧೆ ಮಾಡುತ್ತಿರುವವರ ಕುರಿತು 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 25, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment