ಫೇಸ್‌ಬುಕ್‌ನಲ್ಲಿ ರಿಲ್ಸ್‌ ಹಾಕಿದ್ದವನ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 JANUARY 2024

SHIMOGA : ಆಯೋಧ್ಯೆ ರಾಮ ಮಂದಿರ ಉದ್ಘಾಟನೆ ಸಂಭ್ರಮಾಚರಣೆ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದರು. ಅಶ್ಲೀಲ ಪದ ಬಳಿಸಿ ಇದರ ವಿಡಿಯೋ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿ ಸಾಮಾಜಿಕ ಸ್ವಾಸ್ಥ್ಯ ಕದಡಲು ಯತ್ನಿಸಿದ ಆರೋಪದ ಹಿನ್ನೆಲೆ ಫೇಸ್‌ಬುಕ್‌ ಖಾತೆ ಒಂದರ ವಿರುದ್ದ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಜ.22ರಂದು ಶಿವಪ್ಪನಾಯಕ ಸರ್ಕಲ್‌ನಲ್ಲಿ ಸಂಭ್ರಮಾಚರಣೆ ವೇಳೆ ಬುರ್ಖಾ ಧರಿಸಿದ್ದ ಮಹಿಳೆ ಘೋಷಣೆ ಕೂಗಿದ್ದರು. ಇದರ ವಿಡಿಯೋವನ್ನು ಎಡಿಟ್‌ ಅಶ್ಲೀಲ ಪದಗಳನ್ನು ಬಳಸಲಾಗಿದೆ. ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ರಾಮ ಮಂದಿರ ಸಂಭ್ರಮದ ವೇಳೆ ಅಲ್ಲಾ ಹು ಅಕ್ಬರ್‌ ಘೋಷಣೆ, ವಿಚಾರಣೆಯಲ್ಲಿ ಗೊತ್ತಾಗಿದ್ದೇನು? ಎಸ್‌ಪಿ ಏನಂದ್ರು?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment