ಅಪಘಾತದಲ್ಲಿ ಗಾಯಗೊಂಡಿದ್ದ ಅಪರಿಚಿತ ಸಾವು, ಕೈ ಮೇಲಿದೆ ‘ಅಮ್ಮ’ ಹಚ್ಚೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 19 AUGUST 2024 : ಬೈಕ್‌ ಡಿಕ್ಕಿಯಾಗಿ (MISHAP) ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆತನ ಗುರುತು ತಿಳಿಯದ ಹಿನ್ನೆಲೆ ವಾರಸುದಾರರ ಪತ್ತೆಗೆ ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ರಸ್ತೆ ದಾಟುತ್ತಿದ್ದವನಿಗೆ ಬೈಕ್‌ ಡಿಕ್ಕಿ

ಸಾಗರ ರಸ್ತೆಯನ್ನು ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಶಿವಮೊಗ್ಗ ಕಡೆಯಿಂದ ವೇಗವಾಗಿ ತೆರಳುತ್ತಿದ್ದ ಬೈಕ್‌ ಡಿಕ್ಕಿ ಹೊಡೆದಿದೆ. ಮಹೇಂದ್ರ ಶೋ ರೂಂ ಮುಂಭಾಗ ಆ.17ರ ರಾತ್ರಿ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕಿನಲ್ಲಿದ್ದ ಪವನ್‌ ಮತ್ತು ಯಶವಂತ್‌ ಎಂಬುವವರು ಕೆಳಗೆ ಬಿದ್ದು  ಗಾಯಗೊಂಡಿದ್ದಾರೆ. ರಸ್ತೆ ದಾಟುತ್ತಿದ್ದ ವ್ಯಕ್ತಿ ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೆ ಮೂರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

police-tries-to-find-out-un-identified-person.w

ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

ಡಿಕ್ಕಿಯಾದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಗುರುತು ಪತ್ತೆಯಾಗಿಲ್ಲ. ಈ ಹನ್ನೆಲೆ ಪೊಲೀಸ್‌ ಇಲಾಖೆ ಪ್ರಕಟಣೆ ಹೊರಡಿಸಿದೆ. ಮೃತ ವ್ಯಕ್ತಿಯು ಸುಮಾರು 35 ವರ್ಷದವನಾಗಿದ್ದಾನೆ. 5 ಅಡಿ 8 ಇಂಚು ಎತ್ತರವಿದ್ದಾನೆ. ಬಲ ಮುಂಗೈನ ಒಳ ಭಾಗದಲ್ಲಿ ಅಮ್ಮ ಎಂಬ ಹಚ್ಚೆ ಗುರುತು ಇದೆ. ವಾರಸುದಾರರು ಇದ್ದಲ್ಲಿ ಕೂಡಲೆ 08182 261417 ಅಥವಾ 9480803346 ಮತ್ತು 9480803309 ಮೊಬೈಲ್‌ ನಂಬರ್‌ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ನೇಣು ಬಿಗಿದು ಆತ್ಮಹತ್ಯೆಯ ಸವಾಲೊಡ್ಡಿದ ಮುಖಂಡ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 19, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment