BREAKING NEWS | ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಶವವಾಗಿ ಪತ್ತೆ

ಶಿವಮೊಗ್ಗದ ಲೈವ್.ಕಾಂ | HOSANAGARA NEWS | 24 ಜನವರಿ 2022

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ಪಟಗುಪ್ಪ ಸೇತುವೆಯಿಂದ ಸ್ವಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.

ಪಟಗುಪ್ಪ ಸೇತುವೆ ಬಳಿ ಇವತ್ತು ಬೆಳಗ್ಗೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಕೂಡಲೆ ಮೃತದೇಹವನ್ನು ದಡಕ್ಕೆ ತರಲಾಗಿದೆ.

Shivamogga Live Promotion

ಪ್ರಕಾಶ್ ಅವರು ಶುಕ್ರವಾರ ರಾತ್ರಿ ನಾಪತ್ತೆಯಾಗಿದ್ದರು. ಅವರಿಗಾಗಿ ಕುಟುಂಬದವರು ಎಲ್ಲೆಡೆ ಹುಡುಕಿದ್ದರು. ಶನಿವಾರ ಬೆಳೆಗ್ಗೆ ಹೊಸನಗರದ ಪಟಗುಪ್ಪ ಸೇತುವೆ ಬಳಿ ಪ್ರಕಾಶ್ ಅವರ ಕಾರು, ಮೊಬೈಲ್ ಫೋನ್, ಚಪ್ಪಲಿಗಳು ಸಿಕ್ಕಿದ್ದವು. ಹಾಗಾಗಿ ಹೊಳೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿತ್ತು.

ಇದನ್ನೂ ಓದಿ | ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ, ಪಟಗುಪ್ಪೆ ಸೇತುವೆ ಮೇಲೆ ಕಾರು, ಮೊಬೈಲ್ ಪತ್ತೆ, ಶರಾವತಿ ಹಿನ್ನೀರಲ್ಲಿ ಶೋಧ

ಇದನ್ನೂ ಓದಿ | ಪಟಗುಪ್ಪೆ ಸೇತುವೆ ಬಳಿ ಪ್ರಕಾಶ್ ಟ್ರಾವೆಲ್ಸ್ ಮಾಲೀಕರ ಶೋಧ ಕಾರ್ಯ ಪುನಾರಂಭ

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ABOUT NEW DEC 2021 REPORT

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment