ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 DECEMBER 2022
ಸಾಗರ : ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆ ತಂದಿದ್ದ ಖಾಸಗಿ ಬಸ್ (Bus Accident) ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಪಾಯ ಸಂಭವಿಸಿಲ್ಲ.

ತುಮರಿ ಸಮೀಪ ವಕ್ಕೋಡಿ ಬಳಿ ತಿರುವಿನಲ್ಲಿ ಖಾಸಗಿ ಬಸ್ (Bus Accident) ಪಲ್ಟಿಯಾಗಿದೆ. ಐವರು ಮಕ್ಕಳಿಗೆ ಗಾಯವಾಗಿದೆ. ಕೂಡಲೆ ಅವರನ್ನು ತುಮರಿಯಿಂದ ಆಂಬುಲೆನ್ಸ್ ಮೂಲಕ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್
ಮೈಸೂರಿನಿಂದ ಖಾಸಗಿ ಶಾಲೆ ಹೈಸ್ಕೂಲ್ ಮಕ್ಕಳು ಸಾಗರದ ಕಡೆಗೆ ಪ್ರವಾಸಕ್ಕೆ ಬಂದಿದೆ.

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





