ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 JUNE 2024
SAGARA : ಖಾಸಗಿ ಬಸ್ (Bus) ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ಉಳ್ಳೂರು ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಮತು ಸಾಗರ ಕಡೆಗೆ ತೆರಳುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೂಡಲೆ ಅವರನ್ನು ಸಾಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಉದ್ಯಮಿಯ ವಾಟ್ಸಪ್‌ಗೆ ಬಂತು ಫೋಟೊ, ನೋಡ್ತಿದ್ದಂತೆ ಆಯ್ತು ಡಿಲೀಟ್, ನಂತರ ಬಂತು ‘ಬ್ರೇಕಿಂಗ್ ನ್ಯೂಸ್ʼ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





