ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 15 DECEMBER 2024
ಸಾಗರ : ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ (Private Bus) ಅಪಘಾತಕ್ಕೀಡಾಗಿ ಹಲವರಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ಅರಳಗೋಡಿನ ಮುಪ್ಪಾನೆ ಸಮೀಪ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಜೋಗಕ್ಕೆ ಪ್ರವಾಸ ಬಂದಾಗ ಅಪಘಾತ ಸಂಭವಿಸಿದೆ.
ಮುಪ್ಪಾನೆ ಸಮೀಪದ ಭಟ್ಕಳ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ಪಲ್ಟಿಯಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ » ಸರ್ಕಾರಿ ಗೌರವದೊಂದಿಗೆ ಹೆಡ್ ಕಾನ್ಸ್‌ಟೇಬಲ್ ಅಂತ್ಯ ಸಂಸ್ಕಾರ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422