ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JUNE 2024
SAGARA : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ (PRIVATE BUS) ಪಲ್ಟಿಯಾಗಿದೆ. ಸಾಗರ ತಾಲೂಕು ಮುಂಬಾಳು ಬಳಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
ಬೆಳಗ್ಗೆ ಜೋರು ಮಳೆಯಾಗುತ್ತಿತ್ತು. ಈ ಸಂದರ್ಭ ಮುಂಬಾಳು ತಿರುವಿನಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಬಸ್ಸಿನಲ್ಲಿದ್ದ ಸುಮಾರು 20 ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.
ಆನಂದಪುರ, ಸಾಗರ ಮತ್ತು ಶಿವಮೊಗ್ಗದ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಲಾಗಿದೆ.
ಬಸ್ಸು ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿತ್ತು. ಘಟನೆ ಬೆನ್ನಿಗೆ ಸ್ಥಳೀಯರು, ಇತರೆ ವಾಹನ ಸವಾರರು ಗಾಯಾಳುಗಳಿಗೆ ನೆರವಾದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ನೂತನ ಕಮಿಷನರ್ ನೇಮಿಸಿದ ಸರ್ಕಾರ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















