ಈಜಲು ಹೋಗಿದ್ದ ಯುವಕ ಉಸಿರುಗಟ್ಟಿ ಸಾವು, ಸ್ವಿಮ್ಮಿಂಗ್ ಪೂಲ್ ಮಾಲೀಕನ ವಿರುದ್ಧ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕನೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ (swimming pool) ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ. ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಪೂಲ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಶಿವಮೊಗ್ಗದ ಜೋಸೆಫ್ ನಗರದ ರಾಕೇಶ್ (18) ಮೃತ ದುರ್ದೈವಿ. ಡಿವಿಎಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರಾಕೇಶ್, ಸ್ನೇಹಿತರೊಂದಿಗೆ ಸ್ವಿಮ್ಮಿಂಗ್ ಪೂಲ್ ಗೆ ತೆರಳಿದ್ದಾಗ ಅವಘಡ ಸಂಭವಿಸಿದೆ.

ಏನಿದು ಪ್ರಕರಣ? (swimming pool)

ಕಾಲೇಜಿಗೆ ತೆರಳುವುದಾಗಿ ತಿಳಿಸಿ ರಾಕೇಶ್ ಮನೆಯಿಂದ ಹೋಗಿದ್ದ. ಮಧ್ಯಾಹ್ನ ಸ್ನೇಹಿತರೊಂದಿಗೆ ವಿರೂಪಿನಕೊಪ್ಪದಲ್ಲಿರುವ ಸ್ವಮ್ಮಿಂಗ್ ಪೂಲ್ ಗೆ (swimming pool) ತೆರಳಿದ್ದಾನೆ. ಅಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ರಾಕೇಶನ ಸ್ನೇಹಿತರು ಆತನ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.

ಸ್ವಮ್ಮಿಂಗ್ ಪೂಲ್ ನಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆ ರಾಕೇಶ್ ಮೃತಪಟ್ಟಿದ್ದಾನೆ ಎಂದು ಅವರ ಪೋಷಕರು ಆರೋಪಿಸಿದ್ದಾರೆ. ಅಲ್ಲದೆ ಸ್ವಿಮ್ಮಿಂಗ್ ಪೂಲ್ ಮಾಲೀಕರ ವಿರುದ್ಧ ದೂರು ನೀಡಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

RL Jalappa Academy

ಕ್ಲಿಕ್ ಮಾಡಿ ಇದನ್ನೂ ಓದಿ ಮುಳುಗಿದ ಲಾಂಚ್, ಜನರ ಪರದಾಟ, ಇನ್ನಾದರೂ ಬಗೆಹರಿಯುತ್ತಾ ಸಮಸ್ಯೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment