ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 MAY 2024
SHIMOGA : ಕರ್ನಾಟಕ ಸಂಘ ಮುಂಭಾಗ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಪಲ್ಸರ್ ಬೈಕ್ (Pulsar Bike) ನಾಪತ್ತೆಯಾಗಿದೆ. ಶಿವಮೊಗ್ಗದ ಸಂತೋಷ್ ಎಂಬುವವರು ಮೇ 19ರಂದು ಸ್ನೇಹಿತರ ಕಾರಿನಲ್ಲಿ ಹೊಳೆಹೊನ್ನೂರಿಗೆ ತೆರಳಿದ್ದರು. ಹಾಗಾಗಿ ಕರ್ನಾಟಕ ಸಂಘ ಮುಂಭಾಗ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನಿಲ್ಲಿಸಿದ್ದರು. ಸಂಜೆ ಮರಳಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಸಂತೋಷ್, ಬಳಿಕ ದೂರು ನೀಡಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸೂಡಾಗೆ ಒಂದು ವಾರದ ಡೆಡ್‌ಲೈನ್, ಬೇಡಿಕೆ ಈಡೇರಿಸದಿದ್ದರೆ ಕಾನೂನು ಹೋರಾಟದ ವಾರ್ನಿಂಗ್
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






