ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಆಗಂತುಕರು ಶಿಕ್ಷಕಿಯ ಪರ್ಸ್ ಕಸಿದು ಪರಾರಿಯಾಗಿದ್ದಾರೆ (Purse Snatching). ಶರಾವತಿ ನಗರದಲ್ಲಿ ಶುಕ್ರವಾರ ಘಟನೆ ಸಂಭವಿಸಿದೆ.
ಖಾಸಗಿ ಶಾಲೆಯಲ್ಲಿ ಟೈಲರಿಂಗ್ ಶಿಕ್ಷಕಿಯಾಗಿರುವ (Teacher) ಆಯನೂರಿನ ನಾಗಮಣಿ ಅರಸ್ ಅವರ ಪರ್ಸ್ ಕಳ್ಳತನವಾಗಿದೆ. ನಾಗಮಣಿ ಅರಸ್ ಅವರು ಶಿವಮೊಗ್ಗದ ಸರ್ಕ್ಯೂಟ್ ಹೌಸ್ (Circuit House) ಎದುರು ಬಸ್ ಇಳಿದು ಬೆಳಗ್ಗೆ 11 ಗಂಟೆ ಹೊತ್ತಿಗೆ ಶಾಲೆ ಕಡೆಗೆ ನಡೆದು ಹೋಗುತ್ತಿದ್ದರು. ಆಗ ಬೈಕಿನಲ್ಲಿ ಬಂದ ಇಬ್ಬರು ಯುವಕರು, ನಾಗಮಣಿ ಅರಸ್ ಅವರ ಕೈಯಲ್ಲಿದ್ದ ಪರ್ಸ್ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
ಪರ್ಸ್‌ನಲ್ಲಿ (Purse Snatching) ಸ್ಯಾಮ್‌ಸಂಗ್ ಮೊಬೈಲ್, ₹11,500 ನಗದು, ಎಟಿಎಂ ಕಾರ್ಡ್, ರೇಷನ್ ಕಾರ್ಡ್, ಕನ್ನಡಕ ಇತ್ತು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















