ಶಿವಮೊಗ್ಗ ನಗರಕ್ಕೆ RAF ಪಡೆ, ಎಲ್ಲೆಲ್ಲೂ ಬಂದೋಬಸ್ತ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರಾಪಿಡ್ ಆಕ್ಷನ್ ಫೋರ್ಸ್ ಕೂಡ ನಗರಕ್ಕೆ ಆಗಮಿಸಿದೆ.

Shimoga Nanjappa Hospital Covid Care Center

ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ನಗರಕ್ಕೆ ಈಗಾಗಲೇ ರಾಪಿಡ್ ಆಕ್ಷನ್ ಫೋರ್ಸ್ (RAF) ತುಕಡಿ ಆಗಮಿಸಿದೆ. ಪ್ರಮುಖ ಸ್ಥಳದಲ್ಲಿ RAF ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರಿ ಬೈಕ್ ಸಂಚಾರ ನಿಷೇಧ, ಅಂಗಡಿಗಳು ಬಂದ್ ಮಾಡಲು ಟೈಮ್ ಫಿಕ್ಸ್

Shimoga Live News country wise reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment