ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 6 ಜನವರಿ 2020
ಶಿವಮೊಗ್ಗ ವಿದ್ಯಾನಗರ ರೈಲ್ವೆ ನಿಲ್ದಾಣ ಸಮೀಪ ರೈಲಿಗೆ ಸಿಲುಕಿ ಯುವತಿ ಸಾವನ್ನಪ್ಪಿದ್ದಾಳೆ. ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದೆ.
ರಕ್ಷಿತಾ (18) ಮೃತ ದುರ್ದೈವಿ. ಬೆಳಗ್ಗೆ ಶಿವಮೊಗ್ಗದಿಂದ ಮೈಸೂರಿಗೆ ತೆರಳುವ ರೈಲಿಗೆ ಸಿಲುಕಿ ರಕ್ಷಿತಾ ಮೃತಪಟ್ಟಿದ್ದಾಳೆ.
ಫಿಟ್ಸ್, ಹರ್ನಿಯಾ ಆಪರೇಷನ್
ರಕ್ಷಿತಾ ಬಹು ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಳು. ಪದೇ ಪದೇ ಫಿಟ್ಸ್ ಬರುತ್ತಿತ್ತು ಎಂದು ಆಕೆಯ ತಾಯಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಆಕೆಗೆ ಹರ್ನಿಯಾ ಆಪರೇಷನ್ ಕೂಡ ಆಗಿತ್ತು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಕ್ಷತಾ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾಳೆ.
ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422