ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ಭೀಕರ ಅಪಘಾತ, ಬಸ್ಸಿನಡಿ ಸಿಲುಕಿ ನಜ್ಜುಗುಜ್ಜಾದ ಯುವಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 JUNE 2024

SHIMOGA : ಕೆಎಸ್‌ಆರ್‌ಟಿಸಿ ರಾಜಹಂಸ ಬಸ್‌ ಮತ್ತು ಬೈಕ್‌ ಮಧ್ಯೆ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಬೈಪಾಸ್‌ (Bypass) ರಸ್ತೆಯ ಊರುಗಡೂರು ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ.

ಶ್ರೀರಾಮಪುರದ ಸಂತೋಷ್‌ (23) ಮೃತ ದುರ್ದೈವಿ. ಬೆಳಗಿನ ಜಾವ ಹೊಟೇಲ್‌ ಕೆಲಸಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.

KSRTC-Bangalore-Shimoga-Rajahamsa-mishap-at-bypass-road.

ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಅಪಘಾತಕ್ಕೀಡಾದ ರಾಜಹಂಸ ಬಸ್‌

ರಾಜಹಂಸ ಬಸ್‌ ಬೆಂಗಳೂರಿನಿಂದ ಬರುತ್ತಿತ್ತು. ಬೈಪಾಸ್‌ ರಸ್ತೆ ಮೂಲಕ ನಿಲ್ದಾಣದ ಕಡೆಗೆ ತೆರಳುತ್ತಿತ್ತು. ಬೈಕ್‌ಗೆ ಡಿಕ್ಕಿ ಹೊಡೆದು ಡಿವೈಡರ್‌ ಹಾರಿ ಬಸ್‌ ನಿಂತಿತ್ತು. ಸಂತೋಷ್‌ ಮೃತದೇಹ ಬಸ್ಸಿನಡಿ ಸಿಲುಕಿ ನಜ್ಜುಗುಜ್ಜಾಗಿತ್ತು. ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಯಡೂರು ಸಮೀಪ ಅಬ್ಬಿ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು, ಯುವಕ ನೀರುಪಾಲು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 23, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment